Banglore

ಭಗವಾನ್ ಬುದ್ಧ ಬಾಬಾ ಸಾಹೇಬ್ ಡಾ: ಬಿ.ಆರ್. ಅಂಬೇಡ್ಕರ್ ಲೇಕ್ ಪಾರ್ಕ್ ನಾಮಕರಣ ಸಮಾರಂಭ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

Share

ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಬಿಬಿಎಂಪಿ ವ್ಯಾಪ್ತಿಯಲ್ಲಿ ಭಗವಾನ್ ಬುದ್ಧ ಬಾಬಾ ಸಾಹೇಬ್ ಡಾ: ಬಿ.ಆರ್. ಅಂಬೇಡ್ಕರ್ ಲೇಕ್ ಪಾರ್ಕ್ ಉದ್ಯಾನವನ ನಾಮಕರಣ ಸಮಾರಂಭವನ್ನು ಉದ್ಘಾಟಿಸಿದರು.

ಸಮಾಜ ಕಲ್ಯಾಣ ಸಚಿವ ಕೋಟ ಶ್ರೀ ನಿವಾಸ ಪೂಜಾರಿ, ಸಚಿವ ಗೋವಿಂದ ಕಾರಜೋಳ ಮೊದಲಾದವರು ಉಪಸ್ಥಿತರಿದ್ದರು

Tags:

cm bommai inaugurate the bhagwan buddha and baba saheb dr b r ambedkar park