Chikkodi

ಹಾವು ಕಚ್ಚಿ ರೈತ ಸಾವು

Share

‌ಕಬ್ಬಿನ ಗದ್ದೆಗೆ ನೀರು ಹಾಯಿಸಲು ಹೋದ ಸಮಯದಲ್ಲಿ ವಿಷಪೂರಿತ ಹಾವು ಕಚ್ಚಿ ರೈತನೋರ್ವ ಮೃತಪಟ್ಟ ‌ಬೆಳಗಾವಿ ಜಿಲ್ಲೆಯ ‌ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದಲ್ಲಿ ನಡೆದಿದೆ

ಕಬ್ಬಿನ ಗದ್ದೆಗೆ ನೀರು ಹಾಯಿಸಲು ಹೋದ ಸಮಯದಲ್ಲಿ ಹಾವು ಕಚ್ಚಿ ರೈತನೋರ್ವ ಹಾವು ಸಾವನ್ನಪ್ಪಿದು, ಮೃತ ರೈತ ಮಾರುತಿ ಅಣ್ಣಪ್ಪ ಶಿಂಧೆ ಹೆಂಡತಿ ಇಬ್ಬರು ಮಕ್ಕಳನ್ನು ಬಿಟ್ಟು ಅಗಲಿದ್ದಾರೆ.

ಅಂಕಲಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: