Vijayapura

ಸ್ವಿಮ್ಮಿಂಗ್ ಫೂಲ್ ನಲ್ಲಿ ಫಿಟ್ಸ್ ಬಂದು ಬಾಲಕ ಸಾವು

Share

ಮೂರ್ಚೆ ರೋಗದಿಂದಾಗಿ ಬಾಲಕ ಈಜುಗೊಳದಲ್ಲಿ ಬಿದ್ದು ಸಾವನ್ನಪ್ಪಿದ ದುರ್ಘಟನೆ ವಿಜಯಪುರ ನಗರದ ಬಾಗಕೋಟ ರಸ್ತೆಯಲ್ಲಿರುವ ಸ್ವಿಮ್ಮಿಂಗ್ ಫೂಲ್ ನಲ್ಲಿ ಘಟನೆ ನಡೆದಿದೆ‌.

ಜಮಖಂಡಿ ತಾಲೂಕಿನ ಹುನ್ನೂರು ಗ್ರಾಮದ ಹದಿನೈದು ವರ್ಷದ ಸಂಭಾಜಿ ಮಲ್ಲಪ್ಪ ಜಾಧವಮೃತಪಟ್ಟ ಬಾಲಕನಾಗಿದ್ದಾನೆ. ಈಜಾಡಲು ಸ್ವಿಮ್ಮಿಂಗ್ ಫೂಲ್ ಬಳಿ ಹೋಗಿದ್ದಾನೆ ಆಗ ಆತನಿಗೆ ಫಿಟ್ಸ್ ಬಂದಿದ್ದರಿಂದ ಈಜುಗೊಳದಲ್ಲಿ ಬಿದ್ದು ಸಾವನ್ನಪ್ಪಿದ್ದಾನೆ. ಜಲನಗರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದು ಪ್ರಕರಣ ದಾಖಲಾಗಿದೆ

Tags: