Chikkodi

ಬಿಜೆಪಿ ಚುನಾಯಿತ ಅಭ್ಯರ್ಥಿಗಳ ತಂಟೆಗೆ ಬಂದರೆ ಹುಷಾರ್: ಶಾಸಕ ಪಿ ರಾಜೀವ್

Share

ಭಾರತೀಯ ಜನತಾ ಪಕ್ಷದ ಬಿ ಫಾರ್ಮ್ ಪಡೆದುಕೊಂಡು ಚುನಾಯಿತರಾಗಿರುವ ಅಭ್ಯರ್ಥಿಗಳ ತಂಟೆಗೆ ಯಾರಾದರೂ ಬಂದರೆ ಸುಮ್ಮನೆ ಬಿಡಲ್ಲ ಎಂದು ಎಚ್ಚರಿಕೆ ಕೊಟ್ಟ ಕುಡಚಿ ಶಾಸಕ ಪಿ ರಾಜೀವ್.

 

ರಾಯಬಾಗ ತಾಲೂಕಿನ ಮುಗಳಖೋಡ ಪಟ್ಟಣದ  ಪುರಸಭೆ ಚುನಾವಣೆಯಲ್ಲಿ 13 ಸೀಟುಗಳನ್ನು ಗೆಲ್ಲುವ ಮೂಲಕ ಬಿಜೆಪಿ ಬಹುಮತ ಸಾಧಿಸಿದ್ದು ಅಧಿಕಾರದ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತವಾಗಿದೆ. ಆದರೆ ಕೇವಲ 4 ಸ್ಥಾನಗಳನ್ನು ಪಡೆದುಕೊಂಡಿರುವ ಕಾಂಗ್ರೆಸ್ ಆರು ಜನ ಪಕ್ಷೇತರರನ್ನು ಸೇರಿಸಿಕೊಂಡು ಬಿಜೆಪಿ ಅಭ್ಯರ್ಥಿಗಳನ್ನು ತನ್ನತ್ತ ಸೆಳೆಯುವ ತಂತ್ರಗಾರಿಕೆ ಶುರುವಾಗಿರುವ ಹಿನ್ನೆಲೆಯಲ್ಲಿ, ಕುಡಚಿ ಶಾಸಕ ಪಿ ರಾಜೀವ್  ಬಿಜೆಪಿಯಿಂದ ಬಿ ಫಾರಂ ಪಡೆದುಕೊಂಡು ಗೆಲುವನ್ನು ಸಾಧಿಸಿರುವ ಅಭ್ಯರ್ಥಿಗಳತ್ತ  ಕೈ ಹಾಕಿದಾ ಅಂದರೆ ಕೈ ಹಾಕಿದೋನ ಮಂಥನಾನೇ ಒಳಗೆ ಹಾಕಲಿಲ್ಲ ಅಂದರೆ ನನ್  ಎಂಎಲ್ಎ ನೇ ಅಲ್ಲ.  ಎಂದು ಓಪನ್ ಚಾಲೆಂಜ್ ಹಾಕಿದ್ದಾರೆ. ನನಗೆ ರಾಜಕಾರಣ ಮಾಡಲಿ ಬೇಕೆನ್ನುವ ಆಸೆ ಏನಿಲ್ಲ, ರಾಯಬಾಗ ತಾಲೂಕಿನಲ್ಲಿ ಶೇಖರಣೆಯಾಗಿರುವ ಕಸವನ್ನು  ಗುಡಿಸೊ ರೀತಿ ಒದ್ದು ಹೊರಗೆ ಹಾಕ್ತೀನಿ ಎಂದು ಗುಡುಗಿದ್ದಾರೆ.

ಭಾರತೀಯ ಜನತಾ ಪಕ್ಷದ ಬಿ ಫಾರ್ಮ್ ಪಡೆದುಕೊಂಡು ಚುನಾಯಿತರಾಗಿರುವ ಅಭ್ಯರ್ಥಿಗಳ ತಂಟೆಗೆ ಯಾರಾದರೂ ಬಂದರೆ ಸುಮ್ಮನೆ ಬಿಡಲ್ಲ ಎಂದು ಎಚ್ಚರಿಕೆ ಕೊಟ್ಟ ಕುಡಚಿ ಶಾಸಕ ಪಿ ರಾಜೀವ್.

  • ರಾಯಬಾಗ ತಾಲೂಕಿನ ಮುಗಳಖೋಡ ಪಟ್ಟಣದ ಪುರಸಭೆ ಚುನಾವಣೆಯಲ್ಲಿ 13 ಸೀಟುಗಳನ್ನು ಗೆಲ್ಲುವ ಮೂಲಕ ಬಿಜೆಪಿ ಬಹುಮತ ಸಾಧಿಸಿದ್ದು ಅಧಿಕಾರದ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತವಾಗಿದೆ. ಆದರೆ ಕೇವಲ 4 ಸ್ಥಾನಗಳನ್ನು ಪಡೆದುಕೊಂಡಿರುವ ಕಾಂಗ್ರೆಸ್ ಆರು ಜನ ಪಕ್ಷೇತರರನ್ನು ಸೇರಿಸಿಕೊಂಡು ಬಿಜೆಪಿ ಅಭ್ಯರ್ಥಿಗಳನ್ನು ತನ್ನತ್ತ ಸೆಳೆಯುವ ತಂತ್ರಗಾರಿಕೆ ಶುರುವಾಗಿರುವ ಹಿನ್ನೆಲೆಯಲ್ಲಿ, ಕುಡಚಿ ಶಾಸಕ ಪಿ ರಾಜೀವ್ ಬಿಜೆಪಿಯಿಂದ ಬಿ ಫಾರಂ ಪಡೆದುಕೊಂಡು ಗೆಲುವನ್ನು ಸಾಧಿಸಿರುವ ಅಭ್ಯರ್ಥಿಗಳತ್ತ ಕೈ ಹಾಕಿದಾ ಅಂದರೆ ಕೈ ಹಾಕಿದೋನ ಮಂಥನಾನೇ ಒಳಗೆ ಹಾಕಲಿಲ್ಲ ಅಂದರೆ ನನ್ ಎಂಎಲ್ಎ ನೇ ಅಲ್ಲ. ಎಂದು ಓಪನ್ ಚಾಲೆಂಜ್ ಹಾಕಿದ್ದಾರೆ. ನನಗೆ ರಾಜಕಾರಣ ಮಾಡಲಿ ಬೇಕೆನ್ನುವ ಆಸೆ ಏನಿಲ್ಲ, ರಾಯಬಾಗ ತಾಲೂಕಿನಲ್ಲಿ ಶೇಖರಣೆಯಾಗಿರುವ ಕಸವನ್ನು ಗುಡಿಸೊ ರೀತಿ ಒದ್ದು ಹೊರಗೆ ಹಾಕ್ತೀನಿ ಎಂದು ಗುಡುಗಿದ್ದಾರೆ.

Tags: