Belagavi

ಸರ್ವಲೋಕಾ ಫೌಂಡೇಶನ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ

Share

50 ವರ್ಷಗಳ ಹಿಂದೆ ಒಂದೇ ಭೂಮಿ ಎಂಬ ಘೋಷಣೆಯೊಂದಿಗೆ ಮೊದಲ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಐದು ದಶಕಗಳ ನಂತರವೂ ಆ ಮಾತು ಹಾಗೆ ಇದೆ. ಎಂದು ಸರ್ವಲೋಕಾ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ವೀರೇಶ ಬಸಯ್ಯ ಹಿರೇಮಠ ಹೇಳಿದರು

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪರಿಸರದ ಮಹತ್ವದ ಕುರಿತು ಜಾಗೃತಿ ಮೂಡಿಸಿ, ಸಸಿ ನೆಟ್ಟುಟ್ಟರು .

ನಾವೆಲ್ಲರೂ ಮಕ್ಕಳೊಂದಿಗೆ ಮಾತನಾಡುವ ಮೂಲಕ ಅಥವಾ ನಿಮ್ಮ ಪ್ರದೇಶದ ಜನರೊಂದಿಗೆ ಮಾತನಾಡುವ ಮೂಲಕ ನೀವು ಸಣ್ಣ ಮಟ್ಟದಲ್ಲಿ

ಪರಿಸರ ದಿನದ ಬಗ್ಗೆ ಜಾಗೃತಿಯನ್ನು ಮೂಡಿಸುವ ಕೆಲಸವನ್ನು ಪ್ರತಿಯೊಬ್ಬರು ಮಾಡಬೇಕು ಎಂದು ಕರೆ ನೀಡಿದರು.

ಪ್ರಾಚಾರ್ಯೆ ಪೂಜಾ ಪಾಟ್ಕರ್, ಗಣೇಶ ಕರಲೇಕರ್, ಬಲರಾಮ ಕಣಬರಕರ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು

Tags: